ದೇವರಿಗೆ ಬಾಳೆ ಹಣ್ಣು ಮತ್ತು ತೆಂಗಿನಕಾಯಿ ಯಾಕೆ ಶ್ರೇಷ್ಟ ನೈವೇದ್ಯ. ? ದೇವಸ್ಥಾನಕ್ಕೆ ಹೋಗವಾಗ ಬಾಳೆಹಣ್ಣು ಮತ್ತು ತೆಂಗಿನಕಾಯಿ ಯಾಕೆ ತೆಗೆದುಕೊಂಡು ಹೋಗುತ್ತೇವೆ ? ದೇವರಿಗೆ ಬಾಳೆಹಣ್ಣು ಮತ್ತು ತೆಂಗಿನಕಾಯಿ ಶ್ರೇಷ್ಠ ಏಕೆ? ಬೇರೆ ಯಾವ ಹಣ್ಣನ್ನು ಯಾಕೆ ನಾವು ತೆಗೆದುಕೊಂಡು ಹೋಗುವುದಿಲ್ಲ?
ಪೂಜೆಗಳಲ್ಲಿ ಹೂವು ನೈವೇದ್ಯದ ಪದಾರ್ಥಗಳು, ಪತ್ರೆಗಳಲ್ಲಿ ಕೂಡ ಭಿನ್ನತೆಯಿರುವಾಗ ಎಲ್ಲಾ ದೇವರಿಗೂ ಬಾಳೆ ಹಣ್ಣು ನಿವೇದಿಸುತ್ತಾರೆ, ಹಾಗೆಯೇ ತೆಂಗಿನಕಾಯಿ ಒಡೆದು ಮಂಗಳಾರತಿ ಬೆಳಗುತ್ತಾರೆ ಇವೆರಡರ ವೈಶಿಷ್ಟ್ಯ ಏನು?
ಪೂಜೆಗಳಲ್ಲಿ ಹೂವು ನೈವೇದ್ಯದ ಪದಾರ್ಥಗಳು, ಪತ್ರೆಗಳಲ್ಲಿ ಕೂಡ ಭಿನ್ನತೆಯಿರುವಾಗ ಎಲ್ಲಾ ದೇವರಿಗೂ ಬಾಳೆ ಹಣ್ಣು ನಿವೇದಿಸುತ್ತಾರೆ, ಹಾಗೆಯೇ ತೆಂಗಿನಕಾಯಿ ಒಡೆದು ಮಂಗಳಾರತಿ ಬೆಳಗುತ್ತಾರೆ ಇವೆರಡರ ವೈಶಿಷ್ಟ್ಯ ಏನು?